ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿ ಅಧಿಸೂಚನೆ ಹೊರಡಿಸುವ ಬಗ್ಗೆ
Application for minorities to Morarji Desai Residential School / Govt Muslim Residential School / Minority Model Residential school ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿ ಅಧಿಸೂಚನೆ ಹೊರಡಿಸುವ ಬಗ್ಗೆ 🚨 ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದೆ. 🚨 ಅಲ್ಪಸಂಖ್ಯಾತರ ನಿರ್ದೇಶನಾಲಯದ 115 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು 29 ಡಾ| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಮತ್ತು 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ 148 ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಅಂದಾಜು 11,330 ಸೀಟುಗಳು ಲಭ್ಯವಿದ್ದು, ಸದರಿ ಸೀಟುಗಳಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲು ಅನುಸರಿಸಬೇಕಾದ ಪ್ರವೇಶ ಪರೀಕ್ಷೆ, ವಿದ್ಯಾರ್ಥಿಗಳ ಸಂಖ್ಯೆ, ವರ್ಗವಾರು ಮೀಸಲಾತಿ, ವಿಶೇಷ ವರ್ಗಗಳಿಗೆ ಮೀಸಲಾತಿ ಹಾಗೂ ಪರೀಕ್ಷೆ ಮಾರ್ಗಸೂಚಿ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿ...